NATIONAL4 weeks ago
ಕರ್ನಲ್ ಹುದ್ದೆಗೆ ಮಹಿಳೆಯರು ಅನರ್ಹರು ; ಲೆಫ್ಟಿನೆಂಟ್ ಜನರಲ್ ರಾಜೀವ್ ಪುರಿ
ಮಂಗಳೂರು/ನವದೆಹಲಿ: ಭಾರತೀಯ ಸೇನೆಯ ಕರ್ನಲ್ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿಗಳ ಕಾರ್ಯಕ್ಷಮತೆಯ ಬಗ್ಗೆ ನಿವೃತ್ತ ಲೆಫ್ಟಿನೆಂಟ್ ಜನರಲ್ ರಾಜೀವ್ ಪುರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಮಹಿಳೆಯರು ಕರ್ನಲ್ ಹುದ್ದೆಗೇರಲು ಅರ್ಹರಲ್ಲ ಎಂಬುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2020ರಲ್ಲಿ ಸುಪ್ರೀಂ ಕೋರ್ಟ್...