MANGALORE1 month ago
ಎ.1-13ರವರೆಗೆ ಇಂಡಿಯಾನ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ
ಮಂಗಳೂರು: ಇಲ್ಲಿನ ಇಂಡಿಯಾನ ಆಸ್ಪತ್ರೆಯಲ್ಲಿ ಸಮಗ್ರ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರವನ್ನು ನಡೆಸುತ್ತಿದೆ. ಎ 1ರಿಂದ ಶಿಬಿರವು ಆರಂಭವಾಗಿದ್ದು ಎ.13 ರವರೆಗೆ ನಡೆಯಲಿದೆ. ರೋಗಿಗಳಿಗೆ ಚಿಕಿತ್ಸೆಯಲ್ಲಿ ವಿಶೇಷ ರಿಯಾಯಿತಿಯನ್ನು...