LATEST NEWS2 years ago
ಗೋಹಂತಕರನ್ನು ಬಲೆ ಹಾಕಿ ಬಲಿ ತೆಗೆದುಕೊಳ್ಳುತ್ತೇವೆ : ಸಚಿವ ಈಶ್ವರಪ್ಪ ಎಚ್ಚರಿಕೆ..!
ಉಡುಪಿ : ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ದಾಳಿಯಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಯಾವುದೇ ಪ್ರಾಣಾಪಾಯವಿಲ್ಲ...