ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಹೊಂದಿಕೊಂಡು ಬೈಕ್ ನಲ್ಲಿ ಮಾರಾಟ/ಸಾಗಾಟ...
ಮಂಗಳೂರು: ಮಂಗಳೂರು ನಗರದ ಬೆಂದೂರ್ವೆಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಅಜ್ಜಾವರದ ನಿವಾಸಿ, ನಗರದ ಕಾಲೇಜೊಂದರ ವಿದ್ಯಾರ್ಥಿ ಲುಕುಮಾನುಲ್ ಹಕೀಂ (22) ಬಂಧಿತ...
ಕಳೆದ 30 ವರ್ಷಗಳ ಹಿಂದೆ ಮನೆಯೊಂದಕ್ಕೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕಳೆದ 30 ವರ್ಷಗಳ ಹಿಂದೆ ಮನೆಯೊಂದಕ್ಕೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ...
19ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: 19ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹನೀಫ್ ಅಲಿಯಾಸ್ ಮೊಹಮ್ಮದ್ ಹನೀಫ್ (43)...
ಮಂಗಳೂರು: ನಗರ ಹೊರವಲಯದ ಬಜ್ಪೆಯಲ್ಲಿ ಅಕ್ರಮವಾಗಿ ಪಿಸ್ತೂಲ್ ಹಿಡಿದು ತಿರುಗಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್ ಸಹಿತ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್(61) ಹಾಗೂ ಯಶವಂತ್...
ಬೆಂಗಳೂರು: ಖೋಟಾನೋಟುಗಳನ್ನು ಮುದ್ರಿಸಿ ನಗರದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, 1 ಕೋಟಿ 28 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲ ಖೋಟಾನೋಟುಗಳು 2 ಸಾವಿರ...
ಬೆಂಗಳೂರು: ಬ್ಲಾಕ್ ಪೇಪರ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ಇಂಡಿಯನ್ ಕರೆನ್ಸಿ ಮತ್ತು ವಿದೇಶಿ ನೋಟುಗಳನ್ನ ವಶಕ್ಕೆ ಪಡೆದಿದ್ದಾರೆ. ನಗರದ ಹೆಣ್ಣೂರು ಪೊಲೀಸ್...
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ...
ಬೆಂಗಳೂರು: ಅಕ್ರಮವಾಗಿ ಬಂದು ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ತಿಲಕ್ ನಗರದಲ್ಲಿ ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಅಸ್ಸಾಂನ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ...
ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ ಶೀಟರ್ ಎಂದು...