ಮಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಆಟೋ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಒಬ್ಬನೇ ಮಾತ್ರವಲ್ಲದೆ ಆತನ ಜೊತೆ ಮತ್ತೊಬ್ಬ ವ್ಯಕ್ತಿ ಕೂಡಾ ಮಂಗಳೂರಿಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೈಸೂರು- ಮಂಗಳೂರು ಬಸ್ನಿಂದ ಪಡೀಲಿಗೆ ಬಂದಿಳಿದ...
ಉಡುಪಿ: ವೇಗವಾಗಿ ಹೈವೆಯಲ್ಲಿ ಬರುತ್ತಿದ್ದ ಪಿಕಪ್ವೊಂದು ರಿಕ್ಷಾಗೆ ಢಿಕ್ಕಿ ಹೊಡೆದು, ರಿಕ್ಷಾ ಹಾಗೂ ಟೆಂಪೋ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವೇಗವಾಗಿ ಬರುತ್ತಿದ್ದ...
ನೊಯ್ಡಾ: ನೆಲಕ್ಕೆ ಟೈಲ್ಸ್ ಹಾಕುವ ಮೇಸ್ತ್ರಿಯೊಬ್ಬ ತಾನು ಮಾಡಿದ ಕೆಲಸಕ್ಕೆ ಪೂರ್ಣ ಕೂಲಿ ನೀಡಲು ಸತಾಯಿಸುತ್ತಿದ್ದ ವ್ಯಕ್ತಿಯ 1 ಕೋಟಿ ರೂಪಾಯಿ ಮೌಲ್ಯದ ಮರ್ಸಿಡಿಸ್ ಕಾರಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ನೋಯ್ಡಾದ ಸದರ್ಪುರ್...
ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ – ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಖದೀಮರು ಬಸ್ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್ಬ್ಯಾಂಕ್ನಲ್ಲಿ ನಿನ್ನೆ ನಡೆದಿದೆ. ಬಸ್ ಏರಿದ...
ಮಂಗಳೂರು: ಕರಾವಳಿ ವಲಯ ಸಿಟಿ ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಮಂಗಳೂರಿನ ನಂತೂರು ಜಂಕ್ಷನ್ ಬಳಿ ಬಳಿ ಸೌರ ಚಾಲಿತ ಸಿಸಿ ಕ್ಯಾಮೆರಾವನ್ನು ಪ್ರಯಾಣಿಕರ ಸುರಕ್ಷತೆಯಿಂದ ಅಳವಡಿಸಿದ್ದಾರೆ. ಮಂಗಳೂರು ಕದ್ರಿ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಗೋಪಾಲಕೃಷ್ಣ...
ಮಂಗಳೂರು: ನಗರದ ಅತ್ತಾವರದಲ್ಲಿ ಕಸ ಹಾಕುವ ವಿಷಯಕ್ಕೆ ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಶ್ವನಾಥ್ ಮತ್ತು ಮಧುಸೂಧನ್ ಬಂಧಿತ ಆರೋಪಿಗಳು. ಮೇ 4 ರಂದು...
ಬೆಂಗಳೂರು: ಮಹಿಳೆಯೋರ್ವರು ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿರೋ ಘಟನೆ ಎ.18ರಂದು ರಾಜಾಜಿನಗರದ ಪ್ರಕಾಶ ನಗರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿ ಗ್ರೇಸಿಯು ಬಂಧಿತ ಆರೋಪಿ. ಚಿಕ್ಕಮ್ಮನಿಗೆ ಮನೆ ಬಾಡಿಗೆ ಬೇಕು ಎಂದು ಆಗಮಿಸಿದ್ದ...
ಮಂಗಳೂರು: ಇಬ್ಬರು ಬುರ್ಖಾಧಾರಿ ಮಹಿಳೆಯರು ನೈಟಿಗಳನ್ನು ಬುರ್ಖಾದಲ್ಲಿ ಎಗರಿಸಿ ಕಾಲ್ಕಿತ್ತಿರುವ ಘಟನೆ ಮಂಗಳೂರು ಹೊರ ವಲಯದ ತೊಕ್ಕೊಟ್ಟಿನಲ್ಲಿ ನಡೆದಿದೆ. ತೊಕ್ಕೊಟಿನಲ್ಲಿರುವ ಸ್ಟುಡಿಯೋ ಕಂ ವಸ್ತ್ರಮಳಿಗೆಯೊಂದರಲ್ಲಿ ಈ ಘಟನೆ ನಡೆದಿದ್ದು ಕಳ್ಳಿಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೊಕ್ಕೊಟ್ಟು...
ಪುತ್ತೂರು: ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ ಎಸಗಿರುವ ಹೇಯ ಕೃತ್ಯದ ಆರೋಪ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರಿನ ನಿವಾಸಿಗಳಾದ ಶಿವರಾಮ ಗೌಡ ಮತ್ತು ಬೇಬಿ ದೌರ್ಜನ್ಯಕ್ಕೊಳಗಾದ...
ಉಳ್ಳಾಲ: ಎರಡು ದಿನಗಳ ಹಿಂದೆ ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಗೋಡೆಗೆ ಕನ್ನ ಕೊರೆದು ಚಿನ್ನಾಭರಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಮುಖ ಚಹರೆ ಪತ್ತೆಯಾಗಿದೆ. ಜ್ಯುವೆಲ್ಲರಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಕಳ್ಳ ಗೋಡೆ ಒಡೆದು ಜ್ಯುವೆಲ್ಲರಿ ಒಳಗೆ...