LATEST NEWS1 month ago
ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ- ಖರೀದಿಸುವಾಗ ಎಚ್ಚರವಾಗಿರಿ
ಮುಂಬೈ: ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಎಂದು ಗೊತ್ತಾಗಿರುವ ಘಟನೆಯೊಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬೆಳ್ಳುಳ್ಳಿ ಸಿಪ್ಪೆ ಸುಲಿಯುವಾಗ ತುಂಬಾ...