ನವದೆಹಲಿ : ಪ್ರಸ್ತುತ ದಿನಗಳಲ್ಲಿ ಮಕ್ಕಳು ಮೊಬೈಲ್ಗೆ ದಾಸರಾಗುತ್ತಿದ್ದಾರೆ. ಮಲಗುವಾಗ, ಎದ್ದಾಗ, ಊಟ ಮಾಡುವಾಗ, ಆಟವಾಡುವಾಗ ಎಲ್ಲಾ ಕ್ಷಣದಲ್ಲೂ ಮೊಬೈಲ್ ಬಲಕೆ ಮಾಡುತ್ತಿದ್ದಾರೆ. ಎಷ್ಟರಮಟ್ಟಿಗೆ ಎಂದರೆ ಮೊಬೈಲ್ ಇಲ್ಲದೇ ಕೆಲವು ಮಕ್ಕಳು ಊಟವನ್ನೂ ಮಾಡಲಾರರು. ಸಾಮಾಜಿಕ...
ಮಂಗಳೂರು/ನವದೆಹಲಿ : ದೀಪಾವಳಿ ಸಂಭ್ರಮದಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು 62 ರೂಪಾಯಿ ಏರಿಕೆ ಮಾಡಿದೆ. ಸದ್ಯ ದೆಹಲಿಯಲ್ಲಿ ಸಿಲಿಂಡರ್ ದರ 1,802 ರೂಪಾಯಿ...
ನವದೆಹಲಿ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಷ್ಟ್ರದ ಗಮನಸೆಳೆದಿದ್ದ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ ‘Z’ ಕೆಟಗರಿ ಭದ್ರತೆ ಒದಗಿಸಿದೆ. ಈ ಬಗ್ಗೆ...
ಮಂಗಳೂರು/ನವದೆಹಲಿ: ದೇಶದ ಯಾವುದೇ ಭಾಗದಲ್ಲಿಯೂ ಅಕ್ಟೋಬರ್ 1 ರ ವರೆಗೆ ಬುಲ್ಡೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಇಂದು (ಸೆ.17) ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. “ಬುಲ್ಟೋಜರ್ ಕಾರ್ಯಾಚರಣೆ ನಡೆಸಬಾರದು” ಎಂಬ ಆದೇಶಕ್ಕೆ ಪ್ರತಿರೋಧ...
ಮಂಗಳೂರು/ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ...
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಡಲು ಎನ್ಡಿಎ ಹಿಂದೇಟು ಹಾಕಿದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹದಿನೆಂಟನೇ...
ಮಂಗಳೂರು/ ನವದೆಹಲಿ : ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ನಡೆದಿರುವ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ಒಪ್ಪಿಸಿದೆ. ಈ ಮಧ್ಯೆ ಭಾನುವಾರ ( ಜೂನ್ 23...
ಹೈದರಾಬಾದ್ : ‘ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ’ ಎಂಬಂತೆ ಅನೇಕ ಕಲಾವಿದರು ಕಲಾಪೋಷಣೆಯಲ್ಲಿ ತೊಡಗಿಕೊಂಡಿರುತ್ತಾರೆ. ಅಂತಹ ಕಲಾವಿದರಲ್ಲಿ ಕೆಲವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವ ಕೆಲಸಗಳೂ ನಡೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಎಲೆ ಮರೆಯ...
ಮಂಗಳೂರು (ನವದೆಹಲಿ ): ಪ್ರಸಿದ್ಧ ಮಕ್ಕಳ ಪೇಯ Bournvitaವನ್ನು ಕೂಡಲೇ ‘Health Drinks’ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಈ ಆದೇಶ ನೀಡಿದೆ....
ಬೆಂಗಳೂರು : ಮನುಷ್ಯರ ಜೀವಕ್ಕೆ ಅಪಾಯವಾಗಬಲ್ಲ 23 ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್...