ನವದೇಹಲಿ:ಅಯೋಧ್ಯೆ ರಾಮಮಂದಿರ ಜ.22ರಂದು ಲೋಕಾರ್ಪಣೆಗೊಳ್ಳಲಿದ್ದು, ಆ ಪ್ರಯುಕ್ತ ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆಯಾಗಿದೆ. ರಾಮಮಂದಿರ ಲೋಕಾರ್ಪಣೆಗೆ ದೇಶ, ವಿದೇಶದ ರಾಮಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಕೇವಲ 3 ದಿನ ಬಾಕಿ ಇರುವುದು....
ಮಂಗಳೂರು: ‘ಈ ಕಟೀಲ್ ಇದ್ದಾರಲ್ಲ ಅವರು ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ, ಬೇಜವಬ್ದಾರಿಯಿಂದ ಮಾತಾಡ್ತಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಅವರು ವಿದೂಷಕ ಇದ್ದ ಹಾಗೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ....
ಸುಬ್ರಹ್ಮಣ್ಯ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇನ್ನು ಸುಬ್ರಹ್ಮಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕೂಡಾ ಇವರು ಭಾಗಿಯಾಗಲಿದ್ದಾರೆ ಎಂಬ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಮೂಡಿದೆ. ಸೂಕ್ತ ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಕೊರೊನಾದ ಪರಿವರ್ತಿತ ರೂಪದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....
ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಡಿ. ಸುರೇಂದ್ರ...
ನವದೆಹಲಿ: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಹಿಂದುಳಿದ ಜಾತಿಗೆ ಸೇರಿದ ಯಾವುದೇ ವ್ಯಕ್ತಿಗಳಿಗೆ ಅವರು ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದರೆ ಮೀಸಲಾತಿ ನೀಡಿಕೆ...
ಹೊಸದಿಲ್ಲಿ: ಬ್ರಿಟಿಷ್ ವಸಾಹತು ಕಾಲದ ‘ದೇಶದ್ರೋಹ ಕಾಯಿದೆ’ಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರ ಸರ್ಕಾರ ಇದೀಗ ಮುಂದಾಗಿದೆ. ಈ ಸಂಬಂಧ ನಿನ್ನೆ ಸುಪ್ರೀಂಕೋರ್ಟ್ಗೆ ಅಟಾರ್ನಿ ಜನರಲ್ ಮಾಹಿತಿ ನೀಡಿದರು. ‘ಕಾಯಿದೆ ಮಾರ್ಪಾಟು ಮಾಡಲು ಕಾಲಾವಕಾಶ...
ಮಂಗಳೂರು: ಹುಷಾರ್ , ಇನ್ನುಂದೆ ನೀವೂಗಳು ಯಾರಿಗಾದ್ರೂ ಚೆಕ್ ಕೊಡ್ತೀರಾ ಜಾಗೃತೆ ವಹಿಸಿ, ನಿಮ್ಮ ಚೆಕ್ ಇಶ್ಯೂ ಮಾಡಿದ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದರೆ ನಿಮ್ಮ ಇತರ ಬ್ಯಾಂಕ್ ಖಾತೆಗಳಿದ್ದರೆ ಅವುಗಳಿಂದ ಹಣವನ್ನು ವಿತ್ ಡ್ರಾ...
ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ. ಈ ಬಗ್ಗೆ...
ಉಡುಪಿ: ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್ ಮಾಡಲಾಗಿದೆ. ಕಚೇರಿಯಲ್ಲಿದ್ದ...