ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ, ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಪ್ರವಾಸದಲ್ಲಿರುವ ಕೇಂದ್ರ...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ಈ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು ಬೆಳಿಗ್ಗೆ ಪ್ರತಿಭಟನೆ...
ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದರಂತೆ 31 ಗೋಶಾಲೆ ಮತ್ತು ಹೆಚ್ಚುವರಿಯಾಗಿ 69 ಗೋಶಾಲೆಗಳು ಸೇರಿದಂತೆ ಒಟ್ಟು 100 ಗೋಶಾಲೆಗಳನ್ನು ಈ ವರ್ಷದ ಅಂತ್ಯದೊಳಗೆ ನಿರ್ಮಾಣ ಮಾಡಲಾಗುತ್ತದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ವರದಿ ಸಲ್ಲಿಸಿದೆ....
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ತಾಯಿಯ ಬಗೆಗಿನ ನೆನಪುಗಳಿಗೆ ಭಾವನಾತ್ಮಕ ಸ್ಪರ್ಶವಿತ್ತು ಅಕ್ಷರಕ್ಕಿಳಿಸಿದ ಸುಂದರ ಬರಹ… ತಾಯಿ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ...
ಹೊಸದಿಲ್ಲಿ: ಲೈಂಗಿಕ ಕಾರ್ಯಕರ್ತೆಯರಲ್ಲಿ ದಾಳಿ ಅಥವಾ ವಿಚಾರಣೆ ವೇಳೆ ಅಮಾನವೀಯವಾಗಿ ವರ್ತಿಸದೆ ದೈಹಿಕ ಹಿಂಸೆ ನೀಡಬಾರದು ಎಂದು ನಿನ್ನೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಈ ಬಗ್ಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್ ‘ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಮೇಲೆ...
ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದರಲ್ಲಿ ನೆರೆಯ ಪಾಕಿಸ್ತಾನದಿಂದ...
ವಿಜಯನಗರ : ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಾಯ ನೀಡಿದರು. ಹೊಸಪೇಟೆ ಗ್ರಾಮೀಣ...