ಹೊಸದಿಲ್ಲಿ: ಕಳೆದ ಹದಿನಾರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದ್ದು ಇಂದು ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗಿದೆ. ಇಂದು ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ ಪೆಟ್ರೋಲ್ ದರ 105.41 ರೂಪಾಯಿ ಆಗಿದ್ದು, ಮಂಗಳವಾರ...
ನವದೆಹಲಿ: ನಕಲಿ ಸುದ್ದಿಗಳನ್ನು ಅಪ್ಲೋಡ್ ಮಾಡುತ್ತಿದ್ದ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ಸೇರಿದಂತೆ ಒಟ್ಟು 22 ಯೂಟ್ಯೂಬ್ ಚಾನೆಲ್ಗಳಿಗೆ ಕೇಂದ್ರ ಸರ್ಕಾರವು ನಿರ್ಬಂಧವನ್ನು ನೀಡಿದೆ. ಸುಳ್ಳು ಸುದ್ದಿಗಳ ಮೇಲೆ ಸರ್ಕಾರ ಹಿಡಿತವನ್ನು ಸಾಧಿಸುವ ಉದ್ದೇಶದಿಂದ ರಾಷ್ಟ್ರೀಯ...
ನವದೆಹಲಿ: 60 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಎರಡು ಟೋಲ್ಬೂತ್ಗಳಿದ್ದರೆ ಆ ಪೈಕಿ ಒಂದನ್ನು ಮುಚ್ಚುವ ಪ್ರಸ್ತಾಪವಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಅವರು ‘ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...
ನವದೆಹಲಿ: ಮತ್ತೆ ಇಂಧನ ದರ ಗ್ರಾಹಕರಿಗೆ ಶಾಕ್ ಸುದ್ದಿಯೊಂದು ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ 80 ಪೈಸೆ ಏರಿಕೆಯಾಗಿದ್ದು, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿದೆ....
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನ್ಯಾಯಾಧೀಶರೊಬ್ಬರು ರಷ್ಯಾದ ವಿರುದ್ಧವಾಗಿ ಮತ ಚಲಾಯಿಸಿದ್ದು, ಭಾರತ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ರಷ್ಯಾ ದೇಶವು ಉಕ್ರೇನ್ನಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕೆಂಬ ವಿಚಾರಕ್ಕೆ...
ಮಂಗಳೂರು: ಯುದ್ಧಭೂಮಿ ಉಕ್ರೇನ್ನಿಂದ ಭಾರತ ಸರ್ಕಾರ ಈಗಾಗಲೇ ಹಲವಾರು ಮಂದಿ ವಿದ್ಯಾರ್ಥಿನಿಯರನ್ನು ಸುರಕ್ಷಿತವಾಗಿ ಕರೆತಂದಿದೆ. ಇದೀಗ ದ.ಕ ಜಿಲ್ಲೆಯ ನಾಲ್ಕು ಮೆಡಿಕಲ್ ವಿದ್ಯಾರ್ಥಿಗಳು ತವರೂರಿಗೆ ಮರಳಿದ್ದಾರೆ. ಮಂಗಳೂರಿನ ದೇರೇಬೈಲ್ ನ ಅನೈನಾ ಅನ್ನ, ಮೂಡುಬಿದಿರೆಯ ದಾಲ್ವಿನ್...
ಮಂಗಳೂರು: ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವುದಲ್ಲಿ ಕರಾವಳಿಯ ಬಂದರುಗಳ ಕಾರ್ಯ ಪ್ರಮುಖವಾದದ್ದು. ದೇಶೀಯ ಬಂದರು ಮಹತ್ವದ ಸುಧಾರಣೆ ಹಿನ್ನೆಲೆಯಲ್ಲಿ ನವಮಂಗಳೂರು ಬಂದರು ಮಂಡಳಿ ಇದೀಗ ನ್ಯೂ ಮಂಗಳೂರು ಪೋರ್ಟ್ ಅಥೋರಿಟಿಯಾಗಿ ಬದಲಾಗಿದೆ. ಮಂಗಳೂರಿನ ನವಮಂಗಳೂರು...
ಮಂಗಳೂರು: ಯುದ್ಧಗ್ರಸ್ತ ಉಕ್ರೇನ್ನ ವಿನ್ನೆಸ್ಟಿಯಾ ನಗರದ ನ್ಯಾಶನಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ, ಮಂಗಳೂರು ಮೂಲದ ಬಿಜೈ ನ್ಯೂರೋಡ್ ನಿವಾಸಿ ಅನುಷಾ ಭಟ್ ಇಂದು ಮಂಗಳೂರಿಗೆ ಆಗಮಿಸಿದ್ದು, ಆಕೆಯನ್ನು ನೋಡುತ್ತಲೇ ಅಪ್ಪಿಕೊಂಡು ಪೋಷಕರು ಆನಂದ ಭಾಷ್ಪ...
ಮಂಗಳೂರು: ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ ದ.ಕ ಜಿಲ್ಲೆಯಿಂದ 18 ವಿದ್ಯಾರ್ಥಿಗಳು ಉಕ್ರೇನ್ನಲ್ಲಿದ್ದು, ಅವರ ಕುಟುಂಬಗಳಿಗೆ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ,...
ಮೈಸೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ, ಮಧ್ಯಸ್ಥಿಕೆ ವಹಿಸುವುದು ಅಷ್ಟು ಸುಲಭವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ‘ರಷ್ಯಾ ಅಧ್ಯಕ್ಷರೇ ಖುದ್ದಾಗಿ ಪ್ರಧಾನಿಯವರಿಗೆ ಕರೆ ಮಾಡಿದ್ದಾರೆ....