DAKSHINA KANNADA2 years ago
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ
ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದ ಸೆಕೆಂಡ್ ಎಂಟ್ರಿ ಸ್ಥಳದಲ್ಲಿ ಜೂ.1ರ ಮಂಗಳವಾರ ಅಪರಿಚಿತ (50ವರ್ಷ) ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 5.2ಅಡಿ ಎತ್ತರ, ಸಾಧಾರಣ ಮೈಕಟ್ಟು,...