BIG BOSS3 months ago
ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ
ಸ್ವರ್ಗ ಹಾಗೂ ನರಕ ಪರಿಕಲ್ಪನೆಯಲ್ಲಿ ಈ ಬಾರಿಯ ಬಿಗ್ ಬಾಸ್ ಮನೆ ಆರಂಭದಲ್ಲೇ ರಣಾಂಗಣವಾಗುತ್ತಿದೆ. ನರಕದಲ್ಲಿರುವ ಸ್ಪರ್ಧಿ ಚೈತ್ರಾ ಈಗಾಗಲೇ ಸ್ವರ್ಗವಾಸಿಗಳಿಗೆ ನರಕ ತೋರಿಸಿದ್ದಾರೆ. ಆರಂಭದಲ್ಲೇ ಬಿಗ್ ಬಾಸ್ ಮನೆಯ ಕಲರ್ಫುಲ್ ವಾತಾವರಣ ಬಿಸಿ ಏರಿಸಿದ...