International news2 days ago
ಮಾಜಿ ಪ್ರಧಾನಿಗೆ ಪಾಕ್ನಲ್ಲಿ ಕಂಬನಿ..! ಶಾಲೆಗೆ ಮನಮೋಹನ್ ಸಿಂಗ್ ಹೆಸರು..!
ಮಂಗಳೂರು/ ಇಸ್ಲಾಮಾಬಾದ್ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ದೆಹಲಿಯಲ್ಲಿ ನಡೆಯುತ್ತಿದ್ದರೆ, ಪಾಕಿಸ್ತಾನದ ಗ್ರಾಮವೊಂದರಲ್ಲಿ ಭಾರತದ ಮಾಜಿ ಪ್ರಧಾನಿಗಾಗಿ ಸಂತಾಪ ಸಭೆ ನಡೆಸಲಾಗಿದೆ. ಆ ಇಡೀ ಗ್ರಾಮದಲ್ಲಿ ಶೋಕಾಚರಣೆ ಮಾಡಲಾಗಿದ್ದು, ಪಾಕಿಸ್ತಾನದ...