LATEST NEWS2 years ago
ತಂದೆಯೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಲಾರಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ದಾರುಣ ಸಾವು
ಗುಂಡ್ಲುಪೇಟೆ: ತಂದೆಯೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮದ ರಾಜು ಎಂಬುವರ ಪುತ್ರಿ ಪ್ರಿಯಾ(19)...