LATEST NEWS7 hours ago
ಶಬರಿಮಲೆಯಿಂದ ವಾಪಸ್ ಆಗುವಾಗ ಭೀಕರ ಅಪಘಾತ: ಇಬ್ಬರು ಅಯ್ಯಪ್ಪ ಭಕ್ತರು ಸಾವು!
ಚಾಮರಾಜನಗರ: ಶಬರಿಮಲೆಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ, ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಈ ಒಂದು ಅಪಘಾತದಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಇಬ್ಬರು ಅಯ್ಯಪ್ಪ ಭಕ್ತರು ಸಾವನ್ನಪ್ಪಿದ್ದು, ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಯಮತ್ತೂರಿನಲ್ಲಿ...