LATEST NEWS2 years ago
ಇಂದು ಮತ್ತೊಂದು ಖಾಸಗಿ ಬಸ್ ಪಲ್ಟಿ: 10 ಮಂದಿಗೆ ಗಾಯ
ಚಾಮರಾಜನಗರ: ತುಮಕೂರು ಜಿಲ್ಲೆಯಲ್ಲಿ ನಿನ್ನೆಯಷ್ಟೇ ಭೀಕರ ಬಸ್ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಹನೂರು ತಾಲೂಕಿನ ಕಾಮಗೆರೆ ಸಮೀಪ ಇಂದು...