LATEST NEWS3 hours ago
ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ ಪ್ರಕಟ
ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ, 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು,...