DAKSHINA KANNADA3 years ago
ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ : ಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಕಿಚ್ಚ..!
ಉಡುಪಿ : ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. 2022 ರ ಫೆಬ್ರವರಿಯಲ್ಲಿ ಸುದೀಪ್ ಅವರ ಬಹು ನಿರೀಕ್ಷೆಯ ವಿಕ್ರಾಂತ್ ರೋಣ ಸಿನೆಮಾ ತೆರೆಗೆ ಬರಲಿದೆ. ನಿನ್ನೆ ಗುರುವಾರ...