LATEST NEWS3 years ago
ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಚಂಡಿಕಾ ಯಾಗ
ಮಂಗಳೂರು: ಮಂಗಳೂರಿನ ಬೋಳಾರ ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ” ಚಂಡಿಕಾ ಯಾಗ” ವು ಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಿತು. ಕಾರ್ಯನಿರ್ವಹಣಾ ಅಧಿಕಾರಿ ಶ್ರೀಮತಿ ಲತಾ, ಪ್ರಾಧಾನ ಅರ್ಚಕ ನಾರಾಯಣ...