bengaluru2 years ago
ಚಿಕಿತ್ಸೆಯ ನೆಪದಲ್ಲಿ ಕಾಮದಾಹ ತೀರಿಸಿಕೊಳ್ಳುತ್ತಿದ್ದ ಕಾಮುಕ-ಮುಖವಾಡ ಕಳಚಿ ಬಿದ್ದಾಗ ಡಾಕ್ಟರ್ ಎಸ್ಕೇಪ್…
ಬೆಂಗಳೂರು: ವೈದ್ಯನೋರ್ವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದ ಯುವತಿಯರನ್ನು ತನ್ನ ಕಾಮದಾಹಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆದರೆ ವೈದ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳ ಮೇಲೆ ಲೈಂಗಿಕ...