ಚಂದ್ರಯಾನ – 3 ಯೋಜನೆಯಲ್ಲಿ ಉಡುಪಿಯ ಜಿಲ್ಲೆಯ ಕುಂದಾಪುರ ಸಮೀಪದ ಸಾಲಿಗ್ರಾಮದ ಪಾರಂಪಳ್ಳಿ ಮೂಲದ ಸೌಭಾಗ್ಯ ಐತಾಳ್ ಮಹತ್ವದ ಪಾತ್ರ ವಹಿಸಿದ್ದಾರೆ. ಉಡುಪಿ: ಚಂದ್ರಯಾನ- 3 ಯಶಸ್ವಿಯಾಗಿದ್ದು, ಇಸ್ರೋ ವಿಜ್ಞಾನಿಗಳ ತಂಡಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರ...
ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಬೆಂಗಳೂರು: ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ...
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಇಂದು ಆಗಮಿಸಿ ಚಂದ್ರಯಾನ-3 ಯಶಸ್ಸಿನ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ...