LATEST NEWS5 months ago
13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹ*ತ್ಯೆ
ಮಂಗಳೂರು/ಹಾಸನ : ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಕ್ಷುಲ್ಲಕ ಕಾರಣಗಳಿಗಾಗಿಯೋ ಅಥವಾ ಕೆಲವೊಂದು ಗಂಭೀರ ವಿಚಾರಗಳಿಂದಲೋ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುತ್ತವೆ. ಇದೀಗ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯಲ್ಲಿ...