bangalore1 day ago
ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನ ಖರೀದಿಸಿ ವಂಚನೆ; ನಟ ಧಮೇಂದ್ರ ವಿರುದ್ದ ಎಫ್ ಐ ಆರ್ ದಾಖಲು !
ಮಂಗಳೂರು/ಬೆಂಗಳೂರು: ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಖರೀದಿಸಿದ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಅವರ ತಂಗಿ ಎಂದು...