DAKSHINA KANNADA4 months ago
ವೈದ್ಯರಿಗೆ ಕೋಟ್ಯಾಂತರ ರೂಪಾಯಿ ಆನ್ಲೈನ್ ವಂಚನೆ..! ಆರೋಪಿಗಳಿಂದ 13,95,000 ನಗದು ವಶ..!!
ಉಡುಪಿ/ಮಂಗಳೂರು: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಆನ್ಲೈನ್ ಮೂಲಕ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಸೆನ್ ಪೊಲೀಸರು ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ರಾಜ್ಯದ ಸೂರತ್ ನ...