ಕಟೀಲು: ಮಂಗಳೂರು ಹೊರಲವಯದ ಕಟೀಲು ಸಮೀಪದ ಪೆರ್ಮುದೆ ಹುಣ್ಸೆಕಟ್ಟೆಯಾಗಿ ಶಿಬರೂರಿಗೆ ಹೋಗುವ ರಸ್ತೆ ಪಕ್ಕದಲ್ಲೇ ಮನೆ ಮಾಡಿಕೊಂಡಿರುವ ಜೆರೋಂ ಸಿಕ್ಬೇರ ಅವರ ಮನೆಯ ಅಂಗಳದಲ್ಲಿ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ನಡೆದಾಡುತ್ತಿರುವುದು...
ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಪೆರ್ಡೂರು ಭಾಗದಲ್ಲಿ ಕಾಣಿಸಿಕೊಂಡು ಸಾರ್ವಜನಿಕರ ನಿದ್ದೆಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರು ಇರಿಸಿದ ಬೋನಿಗೆ ಬಿದ್ದಿದೆ. ಮೂರು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ ಮರಿ ಚಿರತೆಯೊಂದನ್ನು ರಕ್ಷಣೆ...
ಕುಂದಾಪುರ: ಮನೆಯೊಂದರ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಚಿರತೆಯೊಂದು ಬಾವಿಗೆ ಬಿದ್ದ ವಿಷಯ ತಿಳಿದ ಮನೆಯವರು ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಮಾಹಿತಿ...
ಚಿರತೆ ಚಿತ್ರ ಬಳಸಿ ಗರ್ಭಿಣಿಗೆ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯ ಬಂಧನವಾಗಿದೆ ಮಂಗಳೂರು : ಫೇಸ್ ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು...
ಬಂಟ್ವಾಳ: ಜನರು ಓಡಾಡುವ ಪರಿಸರದಲ್ಲಿ ಚಿರತೆಯೊಂದು ಕಾಣಿಸಿಕೊಂಡು ಜನತೆಯಲ್ಲಿ ಆತಂಕ ಸೃಷ್ಠಿಸಿರುವ ಘಟನೆ ಬಂಟ್ವಾಳದ ಫರಂಗಿಪೇಟೆ, ವಳಚ್ಚಿಲ್ನಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ...
ನವದೆಹಲಿ: ಪ್ರಧಾನಿ ಹುಟ್ಟುಹಬ್ಬದ ಸಲುವಾಗಿ ವಿಶೇಷ ಸರಕು ಸಾಗಣೆ ವಿಮಾನದಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳು ಇಂದು ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗುತ್ತಿದೆ....
ಬೆಳ್ತಂಗಡಿ: ಮಧ್ಯರಾತ್ರಿ ಚಿರತೆಯೊಂದು ಬಾವಿಗೆ ಬಿದ್ದಿದ್ದು ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ ಘಟನೆ ಬೆಳ್ತಂಗಡಿಯ ನಾವರದಲ್ಲಿ ಇಂದು ನಡೆದಿದೆ. ನಾವರ ಗ್ರಾಮದ ವಸಂತ ಕೋಟ್ಯಾನ್ ಎದಂಬವರ ಮನೆಯ ಬಾವಿಗೆ ತಡರಾತ್ರಿ ಚಿರತೆಯೊಂದು ಬಿದ್ದಿದ್ದು ಅದನ್ನು...
ಪಾಣಿಪತ್: ನಾಡಿಗೆ ಬಂದ ಚಿರತೆಯನ್ನು ಸೆರೆಹಿಡಿಯುವ ವೇಳೆ ಚಿರತೆ ಹಾಗೂ ಪೊಲೀಸರ ನಡುವೆ ಬಿಗ್ ಫೈಟ್ ನಡೆದ ಘಟನೆ ಹರಿಯಾಣದ ಪಾಣಿಪತ್ನಲ್ಲಿ ನಡೆದಿದೆ. ಪೊಲೀಸ್ ಹಾಗೂ ಚಿರತೆ ಫೈಟ್ ವೀಡಿಯೋ ವೈರಲ್ ಆಗಿದೆ. ಕಳೆದ ಶನಿವಾರ...
ಕಾರ್ಕಳ: ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟುವಿನಲ್ಲಿ ನಡೆದಿದೆ. ಚಿರತೆ ಗ್ರಾಮದಲ್ಲಿ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ...
ಮಂಗಳೂರು: ಮರೋಳಿ ಶ್ರೀ ಸೂರ್ಯನಾರಾಯಣ ದೇಗುಲ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಎಚ್ಚರಿಕೆಯಿಂದಿರುವಂತೆ ಸ್ಥಳೀಯರಲ್ಲಿ ಮನವಿ ನೀಡಿದೆ. ರಾತ್ರಿ ವೇಳೆ ಮನೆಯಿಂದ ಹೊರಬಾರದಂತೆ, ಜೊತೆಗೆ ಚಿರತೆ ಕಾಣಿಸಿಕೊಂಡರೆ ಯಾವುದೇ ಹುಚ್ಚಾಟ ನಡೆಸದಂತೆ...