BELTHANGADY1 year ago
ಬೆಳ್ತಂಗಡಿ: ಮನೆಮುಂದೆ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾದ ಚಿರತೆ-ಗಾಬರಿಗೊಂಡ ಜನತೆ
ಬೆಳ್ತಂಗಡಿ: ಇಂದು ಬೆಳ್ತಂಗಡಿ ಗ್ರಾಮದ ವ್ಯಕ್ತಿಯೊಬ್ಬರ ಮನೆ ಮುಂದೆ ಬೆಳ್ಳಂಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಜನರು ಭಯಭೀತರಾಗಿದ್ದಾರೆ. ಚಿರತೆ ಓಡಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಿನಿಂದ ಪ್ರಾಣಿಗಳು ಈಗ ನಾಡಿಗೆ ಬರಲು ಪ್ರಾರಂಭ ಮಾಡಿದೆ. ಇದು...