LATEST NEWS2 weeks ago
ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ದೆಹಲಿ ಬಾಬು ಇನ್ನಿಲ್ಲ
ಚೆನ್ನೈ/ಮಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ದೆಹಲಿ ಬಾಬು(50 ವ) ಸೆ.9ರಂದು ಮಧ್ಯರಾತ್ರಿ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಕಾಲಿವುಡ್ನಲ್ಲಿ ನಿರ್ಮಾಪಕರಾಗಿ ಅನೇಕ ಕಲಾವಿದರೊಂದಿಗೆ...