LATEST NEWS6 hours ago
ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆ ಚೆನ್ನಮ್ಮ ಆರೋಗ್ಯ...