LATEST NEWS1 day ago
ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆ
ಚಿಕಾಗೋ: ಯುನೈಟೆಡ್ ಏರ್ಲೈನ್ಸ್ ಜೆಟ್ಲೈನರ್ ವಿಮಾನದ ಚಕ್ರದಲ್ಲಿ ಮೃ*ತದೇಹ ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ 202 ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ...