DAKSHINA KANNADA12 months ago
ಕರ್ಣಾಟಕ ಬ್ಯಾಂಕಿನ ನೂತನ ಎಂಡಿ, ಸಿಇಒ ಆಗಿ ಶ್ರೀಕೃಷ್ಣನ್ ಹರಿಹರ ಶರ್ಮ ನೇಮಕ
ದೇಶದ ಖಾಸಗಿ ರಂಗದ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮೂರು ವರ್ಷಗಳ ಅವಧಿಗೆ ಶ್ರೀ ಕೃಷ್ಣನ್ ಹರಿಹರ ಶರ್ಮ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು: ದೇಶದ ಖಾಸಗಿ...