LATEST NEWS2 years ago
ಗಡಿಯಾರ ನೋಡಿಕೊಂಡು ಕೆಲಸ ಮಾಡುವುದು ಬೇಡ: ಡಿಸಿಗಳಿಗೆ ಸಿಎಂ ಎಚ್ಚರಿಕೆ
ಬೆಂಗಳೂರು: ಗಡಿಯಾರ ನೋಡಿಕೊಂಡು ಕೆಲಸ ಮಾಡುವುದು ಬೇಡ. ಮನಸ್ಸಿಟ್ಟು ಕೆಲಸ ಮಾಡಿ. ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಇಂದು...