LATEST NEWS5 days ago
ಕೊಲ್ಲೂರು ಕ್ಷೇತ್ರದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ಇನ್ನಿಲ್ಲ
ಉಡುಪಿ: ಕೊಲ್ಲೂರು ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ (64) ಹೃದಯಾಘಾತದಿಂದ ಕೊಲ್ಲೂರಿನ ಸ್ವಗೃಹದಲ್ಲಿ ನಿನ್ನೆ ನಿಧನ ಹೊಂದಿದರು. ಬೆಳಗ್ಗೆ ಸ್ನಾನಗೃಹದಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬಸ್ಥರು ಉಪಚರಿಸಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬ್ರೇಕ್...