LATEST NEWS1 year ago
ಕಾಫಿನಾಡಿನಲ್ಲಿ ಕೇಸರಿ – ಕೈ ಕಲಹ : ಸಿ.ಟಿ ರವಿ ಮನೆಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು..!
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ...