ಚಿಕ್ಕಮಗಳೂರು : ಡಿಕೆ ಶಿವ ಕುಮಾರ್ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಆಗಿ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆ ಶಿವಕುಮಾರ್ ಪಾಲಿಗೆ ಎಂದು...
ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರಿನ ಕಡೂರು ಸೋಮನಹಳ್ಳಿ ತಾಂಡಾದ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ 8 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ತಾಂಡಾ ಅಭಿವೃದ್ಧಿ...
ಹಾಸನ: ಹಾಸನ ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿದ್ದು. ಹೈವೇಯಲ್ಲಿ ಸಂಚರಿರುವ ವಾಹನ ಸವಾರಿಗೆ ಆತಂಕ ಆರಂಭವಾಗಿದೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ...
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಕಳೆದ 30 ವರ್ಷಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ತಿರಂಗ ಹಾರಾಡಿದೆ. ಚಿಕ್ಕಮಗಳೂರು: ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ...
ಚಿಕ್ಕಮಗಳೂರು: ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಅಪ್ಪನ ಜೊತೆ ಜಗಳವಾಡಿದ ಪರಿಣಾಮ ಬಾಲಕ ಈ ಕೃತ್ಯ ಎಸಗಿದ್ದಾನೆ. ಚೇತನ್(9) ಮೃತ ದುರ್ದೈವಿ...
ಚಿಕ್ಕಮಗಳೂರು: ಸರ್ಕಾರದ ನೀತಿಯಿಂದಾಗಿ ಕೆಲಸ ಕಳಕೊಂಡ ರಾಜ್ಯದ ಅತಿಥಿ ಉಪನ್ಯಾಸಕರು ಜೀವನವನ್ನು ಎದುರಿಸಲಾಗದೆ ಬೇಸತ್ತು ಆತ್ಮಹತ್ಯೆಯ ದಾರಿ ಹಿಡಿದ್ದಾರೆ. ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ,...
ಚಿಕ್ಕಮಗಳೂರು: ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ಹಿಜಾಬ್ ವಿವಾದ ಇದೀಗ ಕರಾವಳಿಯಿಂದ ಕಾಫಿನಾಡಿಗೆ ಜಿಗಿದಿದೆ.ಕರಾವಳಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರ ವಿರುದ್ಧ ಯುವಕರು ಕೇಸರಿ ಶಾಲು ಧರಿಸಿ ಬಂದು...
ಚಿಕ್ಕಮಗಳೂರು: ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದ ವಿಚಾರ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು...
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ನಲ್ಲಿ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ನಿನ್ನೆ ಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ನಾಗೇಶ್ ಆಚಾರ್ (46) ಅವರನ್ನು ಕೊಲೆ ಮಾಡಿ, ಮಣ್ಣಿನಡಿ ಹೂತಿಡಲಾಗಿತ್ತು. 5 ದಿನಗಳ ಹಿಂದೆ ನಾಗೇಶ್ರನ್ನು...
ಚಿಕ್ಕಮಗಳೂರು: ಹೆತ್ತ ತಾಯಿಯನ್ನ ಪಾಪಿ ಮಗನೇ ಕೊಚ್ಚಿ ಕೊಂದು ತಾಯಿಯ ಮೃತದೇಹದೊಂದಿಗೆ 3 ಗಂಟೆಗಳ ಕಾಲ ಒಬ್ಬನೇ ಕೂತ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಬಡಾವಣೆಯಲ್ಲಿ ನಡೆದಿದೆ. ಮೃತ ದುರ್ದೈವಿ 48 ವರ್ಷದ ಸುಧಾ...