ಚಿಕ್ಕಮಗಳೂರು: ದತ್ತಪೀಠದಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಹೈಕೋರ್ಟ್ ನಿರ್ದೇಶನದ ಪರವಾಗಿ ನಾನು ಸೂಚನೆ ನೀಡುತ್ತೇನೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲಿ...
ಚಿಕ್ಕಮಗಳೂರು: ಮಂತ್ರವಾದಿ ಎಂದು ನಂಬಿಸಿ ವ್ಯಕ್ತಿಯೊಬ್ಬ ಮೂರು ಮದುವೆಯಾಗಿ ನಾಲ್ಕನೇಯವಳೊಂದಿಗೆ ಪರಾರಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ನಡೆದಿದೆ. ಬಾಳೆಹೊನ್ನೂರು ನಿವಾಸಿ ಯೂಸುಫ್ ಹೈದರ್ ಎಂಬುವವನು ಕಳಸ ಪಟ್ಟಣದ ಮಹಿಳೆ ಜೊತೆ ಮದುವೆಗೆ...
ಚಿಕ್ಕಮಗಳೂರು: ಚಲಿಸುತ್ತಿದ್ದ ಓಮ್ನಿ ಕಾರೊಂದರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದರಿಂದ ಇಬ್ಬರು ಮಹಿಳೆಯರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ರವಿವಾರ ತಡರಾತ್ರಿ ನಡೆದಿದೆ. ಗಾಯಾಳುಗಳನ್ನು ಚಂದ್ರೇಗೌಡ, ಅವರ...
ಮೂಡಿಗೆರೆ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಮೂಡಿಗೆರೆ ತಾಲೂಕಿನ ನೀರು ಗಂಡಿಯಲ್ಲಿ ಇಂದು ಸಂಭವಿಸಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರು ಎನ್ನಲಾಗಿದೆ, ಚಿಕ್ಕಮಗಳೂರಿನಿಂದ...
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ನಾಲ್ವರು ಆರೋಪಿಗಳಿಗೆ, 20 ಲಕ್ಷ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...