DAKSHINA KANNADA4 months ago
ರಾಜ್ಯದಲ್ಲಿ 2 ವರ್ಷಗಳಲ್ಲಿ 49 ಸಾವಿರ ಪೋಕ್ಸೋ ಕೇಸ್- ಮೊಬೈಲ್ ನಿಂದಲೇ ಹೆಚ್ಚು ಅನಾಹುತಗಳು
ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 49 ಸಾವಿರ ಪೋಕ್ಸೊ ಪ್ರಕರಗಳು ವರದಿಯಾಗಿವೆ ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮಾಹಿತಿ ನೀಡಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬುದ್ದಿವಂತರ...