ಮಂಗಳೂರು: ಮಣಿಪುರದಲ್ಲಿ ಚರ್ಚ್ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಕಥೋಲಿಕ್ ಸಭಾ ಸಂಘಟನೆ, ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಹಾಗೂ ಸಮಾನ ಮನಸ್ಕರಿಂದ ನಗರದ ಕ್ಲಾಕ್ ಟವರ್ನಲ್ಲಿ ಪ್ರತಿಭಟನೆ ನಡೆಯಿತು. ಕ್ರೈಸ್ತ ಮುಖಂಡ ರೊಯ್...
ಕ್ರೈಸ್ತ ಧಾರ್ಮಿಕ ಗುರುಗಳ ಭಾವ ಚಿತ್ರವನ್ನು ಮತ್ತು ಹೇಳಿಕೆಗಳನ್ನು ಕೆಲವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಾಮಾಜಿಕ ಜಾಲ ತಾಣದಲ್ಲಿ ಬಳಸುತ್ತಿದ್ದು, ಇದು ಕ್ರೈಸ್ತ ಸಮಾಜಕ್ಕೆ ಬಹಳಷ್ಟು ನೋವುಂಟು ಮಾಡಿದೆ ಎಂದು ಭಾರತೀಯ ಕ್ರೈಸ್ತ ಮಾನವ ಹಕ್ಕುಗಳ...
ರೋಮ್: ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕಥೋಲಿಕ್ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. 86 ರ ಹರೆಯದ ಪೋಪ್ ಫ್ರಾನ್ಸಿಸ್ ಅವರುಗೆ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ವೈದ್ಯರ ಸೂಚನೆ ಹಿನ್ನೆಲೆ...
ಬೆಂಗಳೂರು: ರಾಜ್ಯದಲ್ಲಿನ ಚರ್ಚ್ಗಳ ಮಾಹಿತಿ ಸಂಗ್ರಹಿಸುತ್ತಿರುವ ಉದ್ದೇಶ ಕ್ರೈಸ್ತ ಸಮುದಾಯದವರ ಕಲ್ಯಾಣಗಾಗಿಯೇ ಹೊರತು ಇದರಲ್ಲಿ ಬೇರೆ ಉದ್ದೇಶವಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್ ಮುಂದೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್...
ಬೆಂಗಳೂರು: ರಾಜ್ಯದಲ್ಲಿನ ಕ್ರೈಸ್ತ ಮಿಷನರಿಗಳ ಸರ್ವೆ ಕೋಮುವಿರೋಧಿ ವಾತಾವರಣ ತೀವ್ರವಾಗಿರುವ ವೇಳೆ ಇಂತಹ ಗಣತಿ ಮಾಡುವುದು ಅತ್ಯಂತ ಅಪಾಯಕಾರಿ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಪ್ರತಿಕ್ರಿಯಿಸಿದ್ದಾರೆ. ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ...
ಹುಬ್ಬಳ್ಳಿ: ಮತಾಂತರ ಕ್ಯಾನ್ಸರ್ ಇದ್ದಂತೆ. ಈ ಬಗ್ಗೆ ಕ್ರಿಶ್ಚಿಯನ್ನರಿಗೆ ಎಚ್ಚರಿಕೆ ನೀಡಬೇಕಿದೆ. ಮತಾಂತರ ಆಂಗ್ಲರ ಕಾಲದಿಂದಲೂ ಇದೆ. ರಾಜ್ಯದಲ್ಲಿ ಮತಾಂತರ ತಡೆ ಕಾನೂನು ಜಾರಿಗೆ ತರಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ....
ಮುಂಬೈ:ತಮ್ಮ ಗರ್ಭಾವಸ್ಥೆಯಲ್ಲಿನ ದೈಹಿಕ ಮತ್ತು ಮಾನಸಿಕ ತೊಳಲಾಟಗಳ ಕುರಿತಾಗಿ ನಟಿ ಕರೀನಾ ಕಪೂರ್ ಪುಸ್ತಕ ಬರೆದಿದ್ದು, ಅದಕ್ಕೆ ‘ಪ್ರೆಗ್ನೆನ್ಸಿ ಬೈಬಲ್’ ಎಂದು ಹೆಸರಿಟ್ಟಿದ್ದರು. ಸದ್ಯ ಇದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು...
ಪುತ್ತೂರು: ದೈವಸ್ಥಾನದ ವಠಾರದಲ್ಲಿ ಜಾಗದಲ್ಲಿ ಹಿಂದೂ ಸ್ನೇಹಿತರ ಜೊತೆ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ ಯುವಕನನ್ನು ಬಿಜೆಪಿ ಮುಖಂಡನೋರ್ವ ನಿಂದಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ಘಟನೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಯಕನ...