DAKSHINA KANNADA1 day ago
ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ
ಮಂಗಳೂರು: ಕರಾವಳಿಯು ಕ್ರಿಸ್ಮಸ್ ಸಂಭ್ರಮಕ್ಕೆ ಪೂರ್ತಿ ಸಜ್ಜಾಗಿದೆ. ಇಂದು (ಡಿ.24) ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ ಸಿಗಲಿದೆ. ಬೆತ್ಲೆಹೇಮ್ ನಗರದಲ್ಲಿ ನಡುರಾತ್ರಿಯ ವೇಳೆ ಕ್ರಿಸ್ತರ ಜನನವಾದ ಸನ್ನಿವೇಶವನ್ನು ಸ್ಮರಿಸಿ ರಾತ್ರಿ ಜಾಗತಿಕವಾಗಿ ಕ್ರಿಸ್ಮಸ್ ಜಾಗರಣೆ ನಡೆಯಲಿದೆ....