ಕನ್ನಡ ಚಿತ್ರರಂಗದಲ್ಲಿ ಎಂಬತ್ತರ ದಶಕದಲ್ಲಿ ಮಿಂಚಿದ್ದವರು ಈಗ ಕಣ್ಮರೆಯಾಗಿದ್ದಾರೆ. ಹೌದು, ಒಂದು ಕಾಲದಲ್ಲಿ ಬಾಳನಟಿಯರಾಗಿ, ನಟಿಯರಾಗಿ ನಟಿಸಿದ್ದ ನಟಿಯರು ಪತ್ತೆಯೇ ಇಲ್ಲದಂತಾಗಿದೆ. ಆದರೆ ಕೆಲವೊಂದು ಯೂಟ್ಯೂಬರ್ಸ್, ಚಾನೆಲ್ ಗಳ ಇಂಟರ್ವ್ಯೂವ್ ಮೂಲಕ ಹೊರ ಜಗತ್ತಿಗೆ ಕಾಣ...
ವಿಜಯ್ ಸೇತುಪತಿ ಅಭಿನಯದ ತಮಿಳಿನ ’96’ ಚಿತ್ರ ಭರ್ಜರಿ ಯಶಸ್ಸನ್ನು ಕಂಡಿತ್ತು. ಇದೀಗ ಈ ಸಿನೆಮಾದ ಜೋಡಿ ರಿಯಲ್ ಜೋಡಿಯಾಗಿದ್ದಾರೆ. ’96’ ಸಿನೆಮಾದಲ್ಲಿ ವಿಜಯ್ ಸೇತುಪತಿಗೆ ತ್ರಿಶಾ ಕೃಷ್ಣರವರು ನಾಯಕಿಯಾಗಿ ಬಣ್ಣಹಚ್ಚಿದ್ರು. ಇವರಿಬ್ಬರ ಅಭಿನಯದ ಈ...
ಸಚಿವ ಜಮೀರ್ ಖಾನ್ ಪುತ್ರ, ಚಲಚಿತ್ರ ನಟ ಝೈದ್ ಖಾನ್ ಈಗಾಗಲೇ ಬನಾರಸ್ ಎಂಬ ಸಿನೆಮಾ ನಟನೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಸಿನೆಮಾ ಸಣ್ಣ ಮಟ್ಟಿನಲ್ಲಿ ಯಶಸ್ಸನ್ನು ಕಂಡಿತ್ತಾದರೂ ದೊಡ್ಡ ಯಶಸ್ಸನ್ನು ಕಂಡಿಲ್ಲ...
ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ “ತುಡರ್”...
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ, ರಾಜಕಾರಣಿ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ಗುರುವಾರದಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಭಾಗವಹಿಸಿದ್ದರು. ತನ್ನ ನಾಟಕ, ಸಿನೆಮಾ, ರಂಗಭೂಮಿ ಜರ್ನಿ ಬಗ್ಗೆ ವಿಜಯಕುಮಾರ್ ಕೊಡಿಯಾಲ್ ಬೈಲ್ ಈ ಸಂದರ್ಭ ಸಂವಾದ...
ಸಿನಿಮಾದಲ್ಲಿ ಅವಕಾಶ ಕೊಡಿಸುತ್ತೇನೆ ಮತ್ತು ಹಾಕಿದ ಬಂಡವಾಳಕ್ಕೆ ಡಬಲ್ ಹಣ ಕೊಡುತ್ತೇನೆ ಎಂದು ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರು ವಂಚಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ನಟಿಯೊಬ್ಬರು ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು:...
ಬಂಟ್ವಾಳ: ಕಲ್ಲಡ್ಕ ಡಾ ಪ್ರಭಾಕರ ಭಟ್ ನಿನ್ನೆ ಮಂಗಳೂರಿನ ಮಲ್ಟಿಫ್ಲೆಕ್ಸ್ನಲ್ಲಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾವನ್ನು ವೀಕ್ಷಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಬಿಜೆಪಿ ಕಾರ್ಯಕರ್ತರಿಗಾಗಿ ‘ದಿ ಕಾಶ್ಮೀರ್...