ಕಾರ್ಕಳ: ಗೋಕಳ್ಳತನದಲ್ಲಿ ಸಕ್ರಿಯವಾಗಿದ್ದ ತಂಡವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ್ದ ಘಟನೆ ಹೆಬ್ರಿಯ ಬ್ಯಾಣ ಪರಿಸರದಲ್ಲಿ ನಡೆದಿದೆ. ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಮುರಿದು ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳನ್ನು ಪೊಲೀಸರು ವಶಕ್ಕೆ...
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಎಳೆದು ಪರಾರಿಯಾದ ಘಟನೆ ನಿನ್ನೆ ಬೆಳಿಗ್ಗೆ ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಈ ಕುರಿತು...