LATEST NEWS10 months ago
ಬಿಜೈ – ಸರ್ಕ್ಯುಟ್ ಹೌಸ್ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು -ಸರ್ಕಾರದಿಂದ ಗ್ರೀನ್ ಸಿಗ್ನಲ್.!
ಮಂಗಳೂರು:ಸರ್ಕ್ಯೂಟ್ ಹೌಸ್ ನಿಂದ ಬಿಜೈ ರಸ್ತೆಗೆ ಜಾರ್ಜ್ ಫರ್ನಾಂಡೀಸ್ ಹೆಸರು ನಾಮಕರಣ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾಜಿ ಮೇಯರ್ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ವಿಚಾರ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ...