ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ ಎಂದು ಸುನಿಲ್ ಕುಮಾರ್ ಬಜಾಲ್ ಹೇಳಿದರು. ಉಳ್ಳಾಲ: ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ...
ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ನ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸಿಐಟಿಯು ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಉಳ್ಳಾಲ ನಗರ ಸಭೆ ಅಧಿಕಾರಿಗಳಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಮಂಗಳೂರು: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ...
ಮಂಗಳೂರು : ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ,ಸಾಮಾಜಿಕ ಭದ್ರತೆಗಾಗಿ,ಕಲ್ಯಾಣ ಮಂಡಳಿ ರಚನೆಗಾಗಿ,RTO ಅಧಿಕಾರಿಗಳ ಹಾಗೂ ಟ್ರಾಫಿಕ್ ಪೊಲೀಸರಿಂದಾಗುವ ವಿನಾಃ ಕಾರಣ ಕಿರುಕುಳವನ್ನು ನಿಲ್ಲಿಸಲು ಒತ್ತಾಯಿಸಿ CITU ನೇತೃತ್ವದಲ್ಲಿ ತಾ.25-07-2023ರಂದು ಬೆಳಿಗ್ಗೆ 10ಕ್ಕೆ ಅತ್ತಾವರ ಉಮಾ ಮಹೇಶ್ವರ...
ಮಂಗಳೂರು: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ರಿ.),ಸಿಐಟಿಯು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇದರ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ...
ಮಂಗಳೂರು: ಹಿರಿಯ ಕಾರ್ಮಿಕ ನಾಯಕರೂ, CPIM ಸದಸ್ಯರಾದ ಕಾಂ.ಗಿರಿಯಪ್ಪರವರು (81ವರ್ಷ) ಅಸೌಖ್ಯದಿಂದಾಗಿ ಇಂದು ಮುಂಜಾನೆ ಉಳ್ಳಾಲ ಕೋಡಿಯಲ್ಲಿರುವ ಸ್ವಗ್ರಹದಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಕಾಂ.ಗಿರಿಯಪ್ಪರವರು ಹಂಚು ಕಾರ್ಖಾನೆಯಲ್ಲಿ ದುಡಿಯುವ ಮೂಲಕ...