LATEST NEWS2 years ago
ಉಡುಪಿ: ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ-ವೀಡಿಯೋ ವೈರಲ್
ಉಡುಪಿ: ಸಿಟಿ ಬಸ್ ನಿಲ್ದಾಣದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ಗಳು ಟೈಮಿಂಗ್ಸ್ ವಿಚಾರದಲ್ಲಿ...