ಮಂಗಳೂರು: ನೀರು ಸರಬರಾಜು ಮಾಡುವ ಕೊಳವೆ ದುರಸ್ತಿಗೊಳಿಸುವ ಕಾರಣ ನಾಳೆ ಮಂಗಳೂರಿನಲ್ಲಿ ನೀರು ನಿಲುಗಡೆಯಾಗಲಿದೆ ಎಂದು ಮಹಾನಗರ ಪಾಲಿಕೆಯ ಪ್ರಕಟನೆ ತಿಳಿಸಿದೆ. ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದ ಪಂಪಿಂಗ್ ಮಾಡುವ ಮುಖ್ಯ...
ಮಂಗಳೂರು: ಮಹಾನಗರ ಪಾಲಿಕೆಯ ಕೊಡಿಯಾಲ್ ಬೈಲ್ ವಾರ್ಡಿನ ಕೊಡಿಯಾಲಗುತ್ತು ರಸ್ತೆಯಲ್ಲಿ ಒಳಚರಂಡಿ ಕೊಳವೆಗಳ ಬದಲಾವಣೆಗೆ 1.25 ಕೋಟಿ ಬಿಡುಗಡೆಗೊಳಿಸಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್,...
ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ನೀರು ಒದಗಿಸುವ ಜಲಸಿರಿ ಯೋಜನೆಯ ಭಾಗವಾಗಿ ಕೇಂದ್ರ ಮೈದಾನದ ಬಳಿ 5.75 ಕೋಟಿ ವೆಚ್ಚದ ಜಲಸಂಗ್ರಹಾಗಾರ ನಿರ್ಮಾಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ...
ಮಂಗಳೂರು: ಸ್ಮಾಟ್ ಸಿಟಿ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ನೂರ್ ಮಸೀದಿ ರಸ್ತೆ ಹಾಗೂ ಕೊಡಿಯಾಲ್ ಗುತ್ತು ಜೈಲು ರಸ್ತೆ ಅಭಿವೃಧ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ ಏ.1...
ಮಂಗಳೂರು: ಜಗತ್ತಿನಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅತ್ಯಂತ ಸಮರ್ಥವಾಗಿ ಅನುಷ್ಠಾನಗೊಳಿಸಿದ ದೇಶ ಭಾರತ ಚಹಾ ಮಾರುವ ಸಾಮಾನ್ಯ ಓರ್ವ ದೇಶದ ಪ್ರಧಾನಿ, ರಾಷ್ಟ್ರಪತಿಯಾಗುವ ಅವಕಾಶವನ್ನು ಈ ದೇಶದ ಸಂವಿಧಾನ ನೀಡಿದೆ ಎಂದು ವಿಧಾನ ಸಭಾ ಸಭಾಧ್ಯಕ್ಷ್ಯರಾದ ವಿಶ್ವೇಶ್ವರ...
ಮಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಹಸ್ತ ಶಿಲ್ಪಿಯಿಂದ ಮಂಗಳೂರಿನಲ್ಲಿ ಸಿಲ್ಕ್ ಇಂಡಿಯಾ 2022 ಮೇಳವನ್ನು ಆಯೋಜಿಸಲಾಗಿದ್ದು, ಇಂದಿನಿಂದ ಮಾರ್ಚ್ 27ರವೆರೆಗೆ 10 ದಿನಗಳ ಕಾಲ ನಗರದ ಫಳ್ನೀರ್ ನಲ್ಲಿರುವ ಹೊಟೇಲ್ ಮೋತಿ ಮಹಲ್ ನಲ್ಲಿ ಸೀರೆಗಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ...
ಮಂಗಳೂರು: ಮಂಗಳೂರು ನಗರ ಪಾಲಿಕೆ ವಿಧಿಸಿದ್ದ ನೀರಿನ ಬಿಲ್ಲಿನ ದಂಡನಾ ಶುಲ್ಕವನ್ನು ಮನ್ನಾ ಮಾಡಲಾಗುವುದು ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಕಳೆದ ಹಲವು ದಿನಗಳಿಂದ ನೀರಿನ ಬಿಲ್ಲಿನಲ್ಲಿ ಸಮಸ್ಯೆ...
ಮಂಗಳೂರು: ನಗರದ ಪುರಭವನದ ಬಳಿ ಇರುವ ಮರದ ಬುಡವೊಂದಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟು ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದು ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾಗಿರುವವರ...
ಮಂಗಳೂರು: ಮಹಾನಗರ ಪಾಲಿಕೆ , ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ನಮ್ಮ ಅಬ್ಬಕ್ಕ 2022 ಅಮೃತ ಸ್ವಾತಂತ್ರ್ಯ ಸಂಭ್ರಮಕ್ಕೆ ಇಂದು ಮಂಗಳೂರಿನ ಪುರಭವನದಲ್ಲಿ ಚಾಲನೆ ನೀಡಲಾಯಿತು....