DAKSHINA KANNADA1 year ago
ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿದ ಮಂಗಳೂರು ಪಾಲಿಕೆ..!
ಮಂಗಳೂರು : ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ...