DAKSHINA KANNADA2 years ago
ಮೇಘಸ್ಪೋಟಕ್ಕೆ ಮುಳುಗಿದ ಕುಕ್ಕೆ ಸುಬ್ರಹ್ಮಣ್ಯ: ನಾಳೆ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡದಂತೆ ಸೂಚನೆ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೇಘಸ್ಪೋಟಗೊಂಡಿದ್ದು, ಭಾರೀ ಮಳೆಗೆ ರಾಜ್ಯದ ಪ್ರತಿಷ್ಠಿತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನೀರು ನುಗ್ಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿ ವಿವಿಧ ರಕ್ಷಣಾ ತಂಡಗಳು...