DAKSHINA KANNADA3 years ago
‘ಮಂಗಳೂರಿನವರ ಸೊಕ್ಕು ಮುರಿಯಬೇಕು’ ಕ್ಲಬ್ ಹೌಸ್ ಚರ್ಚೆ ವೈರಲ್
ಮಂಗಳೂರು: ‘ನಮ್ಮೂರಲ್ಲಿ ದೇವಸ್ಥಾನಗಳಿಲ್ವಾ, ನಮಗೆ ಮನೆ ದೇವರಿಲ್ಲವೇ. ಅದನ್ನು ಬಿಟ್ಟು ಧರ್ಮಸ್ಥಳ, ಸುಬ್ರಹ್ಮಣ್ಯ ಹೋಗುವುದನ್ನು ಮೊದಲು ನಿಲ್ಲಿಸಬೇಕು. ಮಂಗಳೂರಿಗರ ಸೊಕ್ಕು ಮುರಿಯಬೇಕು ಎಂದು ಕರುನಾಡು-ತುಳುನಾಡು ಎಂಬ ಕ್ಲಬ್ ಹೌಸ್ನಲ್ಲಿ ನಡೆಯುತ್ತಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...