ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಂಜಿಕಲ್ಲು ಮುಕಡದಲ್ಲಿ ಜುಲೈ 4 ರಂದು ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿಯವರು ನಿಗಮ- ಮಂಡಳಿ- ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನ ರದ್ದುಗೊಳಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ನೇಮಕವಾಗಿದ್ದ 46 ಅಧ್ಯಕ್ಷರ ನಾಮನಿರ್ದೇಶನವನ್ನ ತಕ್ಷಣ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಲಾಗಿದೆ. ಇದರೊಂದಿಗೆ 6 ನಿಗಮ-ಮಂಡಳಿ-ಪ್ರಾಧಿಕಾರದ...
ಹುಬ್ಬಳ್ಳಿ: ರಾಷ್ಟ್ರದಲ್ಲಿ ಕಳೆದ 8-10 ದಿನಗಳಿಂದ ಕೋವಿಡ್ ಸಂಖ್ಯೆ ಅಲ್ಪಮಟ್ಟದ ಏರಿಕೆ ಖಂಡಿದೆ. ಈ ಹಿನ್ನೆಲೆಯಲ್ಲಿ ಏ. 27 ರಂದು ಪ್ರಧಾನಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಕರೆದಿದ್ದು, ಆ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಹೊಸ...
ಬೆಂಗಳೂರು: ಕೊರೊನಾದ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರಾಲಿಗಳು ರಾಜ್ಯಾದ್ಯಂತ ನಡೆಯುತ್ತಿದ್ದು, ಇವುಗಳಿಗೆ ನಿರ್ಬಂಧ ಹೇರಲು ನಿಯಮ ಜಾರಿಗೆ ತರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹಾಮಾರಿ ಕೋವಿಡ್ ಕೊಂಚ ಕಡಿಮೆಯಾಗಿದ್ದರೂ...
ಬೆಂಗಳೂರು: ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಸರಿಯಾಗಿ 11 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿರುವ ಗಾಜಿನ ಮನೆಯಲ್ಲಿ ರಾಜ್ಯಾಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ...