ಮೂಡುಬಿದಿರೆ: ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಪ್ರಾಮಾಣಿಕ ಸಿಎಂ ಆಗಿದ್ರೆ ತಮ್ಮ ಪಕ್ಷದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನನ್ನು ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಕಳುಹಿಸಿ ಎಂದು ಮಾಜಿ ಸಚಿವ ಕೆ.ಅಭಯಚಂದ್ರ...
ಮಂಗಳೂರು: ಗುತ್ತಿಗೆದಾರ, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಇಂದು ಬೆಳಿಗ್ಗೆ ಎಸ್ಡಿಪಿಐ ಕಾರ್ಯಕರ್ತರು ನಗರ ಹೊರವಲಯದ...
ಮಂಗಳೂರು: ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಚಿವ ಈಶ್ವರಪ್ಪ ಬಂಧನಕ್ಕೆ ಮತ್ತು ನ್ಯಾಯಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಇಂದು ಸಂಜೆ ನಗರದ ಓಷಿಯನ್ ಪರ್ಲ್ ಹೋಟೆಲ್ ಎದುರು...
ಮಂಗಳೂರು: ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಲು ಹೇಳಿದ್ದಾರೆ. ಬಿಜೆಪಿಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ...
ಉಡುಪಿ: ಜಿಲ್ಲೆಯ ಜನತೆಯ ಬಹು ಬೇಡಿಕೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಹಸ್ತಾಂತರ ಮಾಡಿ ಸಚಿವ ಸಂಪುಟವು ಅನುಮೋದನೆ ನೀಡಿದೆ. 200 ಬೆಡ್ ಗಳ...