DAKSHINA KANNADA3 years ago
ಕೋವಿಡ್ ಪಾಸಿಟಿವಿಟಿ ರೇಟ್ 5% ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆ : ದಕ್ಷಿಣ ಕನ್ನಡಕ್ಕೆ ಇಲ್ಲ ಭಾಗ್ಯ..!
ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ 16 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಗತ್ಯ ವಸ್ತು ಸೇರಿದಂತೆ ಹೊಟೇಲ್, ರೆಸ್ಟೋರೆಂಟ್ಗಳಿಗೆ ಸಂಜೆ 5ಗಂಟೆವರೆಗೂ...